Breaking News

ಕೆವಿಜಿ ಅಮರಜ್ಯೋತಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಇಟಿಯಲ್ಲಿ ಅತ್ಯುತ್ತಮ ಸಾಧನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೆವಿಜಿ ಅಮರಜ್ಯೋತಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಸಿಇಟಿಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

 

 

 

ವಿದ್ಯಾರ್ಥಿನಿ ಶ್ರೀರಕ್ಷಾ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 600ನೇ ರ‍್ಯಾಂಕ್‌ ಹಾಗೂ ಅಗ್ರಿಕಲ್ಚರ್ ಬಿಎಸ್ಸಿ ಯಲ್ಲಿ ರಾಜ್ಯಕ್ಕೆ 146ನೇ ರ‍್ಯಾಂಕ್‌ ಪಡೆದುಕೊಂಡಿರುತ್ತಾರೆ. ಪ್ರಜ್ವಲ್ ಎ.ಕೆ ಇಂಜಿನಿಯರಿಂಗ್ ವಿಭಾಗದಲ್ಲಿ 1337ನೇ ರ‍್ಯಾಂಕ್‌, ಜ್ಞಾನೇಶ್ ಪಿ.ಎಸ್ ಇಂಜಿನಿಯರಿಂಗ್ ವಿಭಾಗದಲ್ಲಿ 2282ನೇ ರ‍್ಯಾಂಕ್‌ ಗಳಿಸಿರುತ್ತಾರೆ. ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇವರಲ್ಲಿ 10 ವಿದ್ಯಾರ್ಥಿಗಳು ಇಂಜಿನಿಯರಿಂಗ್ ವಿಭಾಗದಲ್ಲಿ 25000ದ ಒಳಗೆ ರ‍್ಯಾಂಕ್‌ ಪಡೆದಿರುತ್ತಾರೆ. ಸಿಇಟಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಸುಳ್ಯದ ಅಮರಜ್ಯೊತಿ ಕಾಲೇಜಿಗೆ ವಿಶೇಷ ಮನ್ನಣೆ ಗಳಿಸಿಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳ ಯಶಸ್ಸಿಗೆ ಕಾರಣಕರ್ತರಾಗಿ ಶ್ರಮಿಸಿದ ಅಧ್ಯಾಪಕರಿಗೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾಪ್ರಸಾದ್ ಕೆ ವಿ, ಕಾಲೇಜಿನ ಸಿಇಓ ಡಾ. ಉಜ್ವಲ್ ಯು ಜೆ, ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದ ರಾಮಚಂದ್ರ ಹಾಗೂ ಎಲ್ಲಾ ಭೋದಕ ಭೋದಕೇತರ ವೃಂದದವರು ಇವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿ ಅಭಿನಂದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.