Breaking News

ಮೃತ ಮಸೂದ್ ಕಳಂಜ ರವರ ಮನೆಗೆ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆ ಕಳಂಜದಲ್ಲಿ ಕಳೆದ ಕೆಲವು ದಿನಗಳ ಹಿಂದೆ ದುಷ್ಕರ್ಮಿಗಳ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟ ಮಸೂದ್ ಕಳಂಜರವರ ಮನೆಗೆ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಶೈಕುನಾ ಮಾಣಿ ಉಸ್ತಾದ್ ಇಂದು ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಅವರು ಮಸೂದ್ ರವರ ಪಾರರ್ಥಿಕ ಜೀವನಕ್ಕೆ ಶಾಂತಿಕೋರಿ ಪ್ರಾರ್ಥನೆ ನಡೆಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಹಸ್ಸನ್ ಸಕಾಫಿ ಬೆಳ್ಳಾರೆ, ಶಂಸುದ್ದೀನ್ ಪಳ್ಳಿಮಜಲು ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.