ಉಬರಡ್ಕ: ಉಚಿತ ನೇತ್ರ ತಪಾಸಣಾ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ Posted by suddi channel Date: July 31, 2022 in: ಪ್ರಚಲಿತ Leave a comment 76 Views ಉಬರಡ್ಕ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜು.31 ರಂದು ಉಚಿತ ನೇತ್ರ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರವು ನಡೆಯಿತು. ಗ್ರಾ.ಪಂ ಅಧ್ಯಕ್ಷೆ ಚಿತ್ರಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.