ಬೆಳ್ಳಾರೆ ಪೊಲೀಸ್ ಠಾಣೆಗೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್

0

 

ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆಯುತ್ತಿದೆ.

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್
ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿರುವುದಾಗಿ ತಿಳಿದುಬಂದಿದೆ.