ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಧ್ವಜ ವಿತರಣೆ

0

 

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.12 ರಂದು ಧ್ವಜ ವಿತರಣೆ ನಡೆಯಿತು. ಸಂಘದ ನಿರ್ದೇಶಕರುಗಳಿಗೆ ಹಾಗೂ ಸಿಬ್ಬಂದಿಗಳಿಗೆ ಧ್ವಜ ವಿತರಿಸಲಾಯಿತು.


ಈ ಸಂದರ್ಭ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ನಿರ್ದೇಶಕರು, ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.