ಅಡ್ಕಾರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ರಕ್ಷಾಬಂಧನ ಆಚರಣೆ

0

 

ರಾಷ್ಟ್ರೀಯ ಸ್ವಯಂ ಸೇವಕ ಸಂಘದ
ವತಿಯಿಂದ ರಕ್ಷಾ ಬಂಧನವನ್ನು ಆ.12ರಂದು ಸಂಜೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿಗಳು ಸೇರಿದಂತೆ ಸುಮಾರು ನೂರಕ್ಕೂ ಅಧಿಕ ಮಂದಿ ಉಪಸ್ಥಿತರಿದ್ದರು.