ಕೋಲ್ಚಾರು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವದ ಆಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕೋಲ್ಚಾರು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು ಮತ್ತು ಸದಸ್ಯರು , ಬಾಲವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು, ಪೋಷಕರು, ಮಕ್ಕಳು ಭಾಗವಹಿಸಿದರು. ಬಳಿಕ ಮಕ್ಕಳಿಗೆ ರಾಷ್ಟ ಧ್ವಜದ ಚಿತ್ರ ಬಿಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.