ಮುಕ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಮುಕ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು.
ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು,ಸದಸ್ಯರು, ಕಾರ್ಯದರ್ಶಿ,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.