ಇ-ಕೆವೈಸಿ ಮಾಡಿಸದ ರೈತರಿಗೆ‌ ಕೃಷಿ‌ ಇಲಾಖೆ ಸೂಚನೆ

0

 

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕಾ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in or ಪಾರ್ಮಸ್್ರ ಕಾರ್ನರ್ ಮೂಲಕ ಆಧಾ‌ ಸಂಖ್ಯೆ ದಾಖಲಿಸಿ ಆಗಸ್ಟ್-31ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಸುಳ್ಯ ತಾಲೂಕಿನ 3182 ರೈತ ಫಲಾನುಭವಿಗಳು ಇ-ಕೆವೈಸಿ ಮಾಡಲು ಬಾಕಿ ಇರುತ್ತದೆ. ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.