ಪರಿಶಿಷ್ಟ ಪಂಗಡದ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

2022-23ನೇ ಸಾಲಿನಲ್ಲಿ ಮೂಲನಿವಾಸಿ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು. ಈ ಅರ್ಜಿಯನ್ನು ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಯಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ ಶಾಲೆ/ಕಾಲೇಜು/ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣಗೊಳಿಸಿ ಅರ್ಜಿ ಮತ್ತು ಇತರೆ ದಾಖಲೆಗಳನ್ನು ಸೆ.30 ರೊಳಗಾಗಿ ಕಛೇರಿಗೆ ಸಲ್ಲಿಸಬೇಕು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.