ಸುಳ್ಯದ ಪ್ರಣವ ಸೌಹಾರ್ದ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಸೌಲಭ್ಯ ಪ್ರಾರಂಭ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಮಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿಯ ಸುಳ್ಯ ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೌಲಭ್ಯ ಆರಂಭಗೊಂಡಿದೆ.

ಸುಳ್ಯದ ಶ್ರೀರಾಂಪೇಟೆಯ ಸಾಯಿರಾಂ ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಯಲ್ಲಿ ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆ ಕಾರ್ಯಾಚರಿಸುತ್ತಿದ್ದು, ಗ್ರಾಹಕರು ಇ-ಸ್ಟಾಂಪಿಂಗ್ ಸೌಲಭ್ಯ ಪಡೆದುಕೊಳ್ಳಬಹುದೆಂದು ಸಂಸ್ಥೆಯ ಅಧ್ಯಕ್ಷ ಜಿ.ಆರ್.ಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.