ಸೆ 9: ಸುಳ್ಯ ಲ್ಯಾಂಪ್ ಸೊಸೈಟಿ ಮಹಾಸಭೆ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆ. 30 ಕೊನೆಯ ದಿನಾಂಕ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ. 4ರಂದು ಪೂ. 10:30 ಕ್ಕೆ ಸಂಘದ ಅಧ್ಯಕ್ಷರಾದ ಸೀತಾನಂದ ಬೇರ್ಪಡ್ಕರವರ ಅಧ್ಯಕ್ಷತೆಯಲ್ಲಿ ಸುಳ್ಯದ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದ ಗಿರಿದರ್ಶಿನಿ ಸಭಾ ಭವನದಲ್ಲಿ ಜರಗಲಿದೆ. ಸಂಘದ ವತಿಯಿಂದ ಕೊಡಮಾಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆ. 30 ಕೊನೆಯ ದಿನಾಂಕವಾಗಿದೆ. 2021-22ನೇ ಸಾಲಿನಲ್ಲಿ ಎಸ್. ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಕನ್ನಡ ಮಾಧ್ಯಮದಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆ. 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.