ವಿದ್ಯಾಬೋಧಿನಿ ಪ್ರೌಢಶಾಲಾ ಬಾಲಕ -ಬಾಲಕಿಯರು ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

ವಿದ್ಯಾ ಬೋಧಿನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ