ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯದ 32 ಸ್ಥಳಗಳಿಗೆ ಎನ್. ಐ. ಎ.‌ ದಾಳಿ!

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಪ್ರವೀಣ್ ನೆಟ್ಟಾರು ಹತ್ಯೆ ಘಟನೆಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ( ಎನ್.ಐ.ಎ.) ಇಂದು ಮುಂಜಾನೆ ಸುಳ್ಯ ನಾವೂರು ಪರಿಸರಕ್ಕೂ ದಿಡೀರ್ ದಾಳಿ ನಡೆಸಿ, ತಮ್ಮ ವಶದಲ್ಲಿರುವ ಕೊಲೆ ಆರೋಪಿ ಶಿಯಾಬ್ ವಾಸವಾಗಿದ್ದ ಸುಳ್ಯ ನಾವೂರಿನ ಮನೆ ಮತ್ತು ಸುತ್ತಮುತ್ತ ತಪಾಸಣೆ ನಡೆಸಿರುವುದಾಗಿ ತಿಳಿದು ಬಂದಿದೆ.

ಬೆಳಿಗ್ಗೆ 5.30 ರ ಹೊತ್ತಿಗೆ ಆರು ವಾಹನಗಳಲ್ಲಿ ಬಂದ ಎನ್.ಐ.ಎ. ಅಧಿಕಾರಿಗಳು, ಕೊಲೆ ಆರೋಪಿ ಶಿಯಾಬ್ ಬಾಡಿಗೆಗಿದ್ದ ಮನೆಯಲ್ಲಿ ತಪಾಸಣೆ ನಡೆಸಿದರಲ್ಲದೆ ಸುತ್ತಮುತ್ತಲಿನ ಮನೆಯಲ್ಲೂ ವಿಚಾರಣೆ ನಡೆಸಿದರೆಂದು ತಿಳಿದುಬಂದಿದೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.