ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ- ವಿಜಯದಶಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ- ವಿಜಯದಶಮಿ ಉತ್ಸವ ಹಾಗೂ ದುರ್ಗಾಹೋಮವು ಅ. 10 ರಂದು ಶ್ರೀಕ್ಷೇತ್ರದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಸೆ. 5ರಂದು ನಡೆಯಿತು.


ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಡಾ. ಡಿ. ಎಸ್. ಶೇಷಪ್ಪ, ಸಂಚಾಲಕ ಸುರೇಶ್ ಕುದ್ಕುಳಿ ಕನಕಮಜಲು, ಅಧ್ಯಕ್ಷ ವಾಸುದೇವ ಬೆಳ್ಳಿಪ್ಪಾಡಿ ಹಾಗೂ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.