ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು : ತ್ರೊಬಾಲ್ ಪಂದ್ಯದಲ್ಲಿ ಪ್ರಥಮ

0

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುವ ತಾಲ್ಲೂಕು ಮಟ್ಟದ ಪಂದ್ಯಾಟದಲ್ಲಿ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ನಡೆದ ತ್ರೊಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ.