ಯೇನೆಕಲ್ಲು ಸಹಕಾರಿ ಸಂಘದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ

0

ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ ಸೆ. 18ರಂದು ನಡೆಯಲಿದ್ದು, ಊರವರು ಕೇಂದ್ರ ಸರಕಾರದ ಮಹತ್ತರವಾದ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೇಕಾದ ದಾಖಲೆಗಳು
* ಆಧಾರ್ ಕಾರ್ಡ್
* ರೇಷನ್ ಕಾರ್ಡ್
* ಆಧಾರ್ ಲಿಂಕ್ ಆಗಿರುವ ಮೊಬೈಲ್ ಫೋನ್