ಸುಬ್ರಹ್ಮಣ್ಯ ಕೆ. ಎಸ್.ಎಸ್. ಕಾಲೇಜಿನಲ್ಲಿ ಇಂಟರ್ನ್ಶಿಪ್ ತರಬೇತಿ ಕಾರ್ಯಕ್ರಮ ಬಗ್ಗೆ ಮಾಹಿತಿ

0

 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದಲ್ಲಿಇಂಟರ್ನ್ಶಿಪ್ ತರಬೇತಿ ಕಾರ್ಯಕ್ರಮ ಬಗ್ಗೆ ವಿದ್ಯಾರ್ಥಿಗಳಿಗೆ ಸೆಪಟೆಂಬರ್ 13,  ರಂದು ಮಾಹಿತಿ ಕಾರ್ಯಾಗಾರ ನಡೆಯಿತು.
ಈ ಮಾಹಿತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಅರವಿಂದ್ ಶೆಟ್ಟಿ ಇವರು ಮಾಹಿತಿಯನ್ನು ನೀಡಿದರು. ಈ ಕಾರ್ಯಾಗಾರದಲ್ಲಿ ಮಾರ್ಕೆಟಿಂಗ್ ಪರಿಹಾರಗಳ ಸಹ ಸಂಸ್ಥಾಪಕ ಮತ್ತು ನಿರ್ದೇಶಕರಾದ ಢೀನ ಮರಿ ಪ್ರಭು, ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ., ಐ.ಕ್ಯೂ.ಎ. ಸಿ ಸಂಯೋಜಕರಾದ ಡಾ. ಗೋವಿಂದ ಎನ್. ಎಸ್ ವಾಣಿಜ್ಯ ಮತ್ತು ಉದ್ಯಮ ಆಡಳಿತ ಘಟಕದ ಮುಖ್ಯಸ್ಥರಾದ ಶ್ರೀಮತಿ ಲತಾ ಬಿ.ಟಿ., ಆಂಗ್ಲ ಭಾಷದ ಉಪನ್ಯಾಸಕರಾದ ಶ್ರಿ ಸೃಜನ್ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ.ನೀತು ಸೂರಜ್ ಹಾಗೇಯೇ ಪ್ರಥಮ ವಿಭಾಗದ ಬಿ.ಕಾಂ, ಬಿ.ಎ ಮತ್ತು ಬಿ.ಬಿ.ಎ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here