ಕಲ್ಲುಗುಂಡಿ ಶಾಲೆಯಲ್ಲಿ ಸಮ ವಸ್ತ್ರ ವಿತರಣೆ ಕಾರ್ಯಕ್ರಮ

0

ಕಲ್ಲುಗುಂಡಿ ದ. ಕ.ಜಿಲ್ಲಾಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್. ಎಮ್. ಎಸ್. ಎ. ಪ್ರೌಢಶಾಲೆ ಕಲ್ಲುಗುಂಡಿ ಶಾಲೆಯಲ್ಲಿ ಸಮ ವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.

 

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಸಮ ವಸ್ತ್ರ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಆರ್. ಎಮ್. ಎಸ್. ಎ. ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಜಯಶ್ರೀ, ಹಿರಿಯ ಪ್ರಾಥಮಿಕ ಶಾಲೆಯ ಮುಕ್ಯೋಪಾಧ್ಯಾಯರಾದ ಚಂದ್ರಾವತಿ ಡಿ. ಈ. ಶಿಕ್ಷಕರಾದ ಚಂದ್ರಾವತಿ, ನಂದಿನಿ, ಶೋಭಾ ರಾಣಿ, ಚಂದ್ರಾವತಿ ಎಮ್. ವನಿತಾ ಕುಮಾರಿ, ರೋಹಿಣಿ ಚಂದ್ರಾವತಿ ಪಿ. ಎಮ್ ಉಪಸ್ಥಿತರಿದ್ದರು. ವಿಷ್ಣು ಪ್ರಕಾಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.