ಕುಕ್ಕುಜಡ್ಕ ವಿಷ್ಣುಮೂರ್ತಿ ರಕ್ತೇಶ್ವರೀ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಕುಕ್ಕುಜಡ್ಕ ವಿಷ್ಣುನಗರದ ಶ್ರೀ ವಿಷ್ಣುಮೂರ್ತಿ ಶ್ರೀ ರಕ್ತೇಶ್ವರೀ ಸಪರಿವಾರ ದೈವಸ್ಥಾನದಲ್ಲಿ ಶ್ರಾವಣ ಶನಿವಾರದಂದು ಸಂಕ್ರಮಣ ಪೂಜೆಯು ವಿಶೇಷವಾಗಿ ನಡೆಯಿತು. ವಿಷ್ಣುಮೂರ್ತಿ ದೈವದ ಪಾತ್ರಿ ರಾಮ ಮಣಿಯಾಣಿ ಆಲೆಟ್ಟಿ ದೈವದ ಪಾತ್ರಿಯಾಗಿ ಆಗಮಿಸಿದ ಭಕ್ತಾದಿಗಳಿಗೆ ಅಭಯ ನೀಡಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು ಎಂ. ಜಿ.ಸತ್ಯನಾರಾಯಣ ಮಾಯಿಪಡ್ಕ ಹಾಗೂ ಮಾಯಿಪಡ್ಕ ಮನೆಯ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.