ಸುಳ್ಯ ದಸರಾ ಪ್ರಯುಕ್ತ ಡಿ.ಜೆ.ಫ್ರೆಂಡ್ಸ್ ವತಿಯಿಂದ 4 ನೇ ವರ್ಷದ ಹುಲಿ ವೇಷ ಸ್ಥಬ್ಧ ಚಿತ್ರದ ಆಮಂತ್ರಣ ಬಿಡುಗಡೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ,ಸುಳ್ಯ ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ 51 ನೇ ವರ್ಷದ ದಸರಾ ಉತ್ಸವ 2022 ರ ಅಂಗವಾಗಿ ಆ.10 ರಂದು ನಡೆಯಲಿರುವ ವೈಭವದ ಶಾರದಾ ದೇವಿಯ ಶೋಭಾಯಾತ್ರೆಯ ಮೆರುಗು ಹೆಚ್ಚಿಸುವ ಸಲುವಾಗಿ ಡಿ.ಜೆ.ಫ್ರೆಂಡ್ಸ್ ಕ್ಲಬ್ ಸುಳ್ಯ ಇವರ 4 ನೇ ವರ್ಷದ ಹುಲಿ ವೇಷಗಳ ಸ್ಥಬ್ಧ ಚಿತ್ರದ ಸೇವಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ.18 ರಂದು ಬಿಡುಗಡೆ ಮಾಡಲಾಯಿತು.

ಸುಳ್ಯ ಕಲ್ಕುಡ ದೈವಸ್ಥಾನದಲ್ಲಿ ಆಮಂತ್ರಣ ಪತ್ರಿಕೆಯನ್ನು ದೈವಸ್ಥಾನದ ಪೂಜಾರಿ ತಿಮ್ಮಪ್ಪ ಗೌಡ ನಾವೂರು ರವರು ಪ್ರಾರ್ಥನೆ ನೆರವೇರಿಸಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕ್ಲಬ್ ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.