ಬೆಳ್ಳಿಪ್ಪಾಡಿ : ಶಕ್ತಿ ಯುವಕ ಮಂಡಲ ಮತ್ತು ಹಿಂದೂ ಐಕ್ಯವೇದಿ ಘಟಕದ ವತಿಯಿಂದ ಸೇವಾಕಾರ್ಯ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಿಪ್ಪಾಡಿ ಬಿ.ಎಸ್.ಎನ್.ಎಲ್ ಟವರ್ ಗೆ ಸಂಬಂಧಿಸಿ ಮೈಕ್ರೋಗೆ ಹೋಗುವ ವಿದ್ಯುತ್ ಲೈನ್ ಗೆ ತಗುವ ಮರದ ಗೆಲ್ಲು ಲೈನ್ ಟಚಿಂಗ್ ಕಾರ್ಯವನ್ನು ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಮತ್ತು ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕದ ವತಿಯಿಂದ ಸೇವಾಕಾರ್ಯ ಮಾಡಲಾಯಿತು.


ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆಯ ಲೈನ್ ಮ್ಯಾನ್, ಬಿಎಸ್ಸೆನ್ನೆಲ್ ಸಿಬ್ಬಂದಿಗಳು, ಶಕ್ತಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗವಹಿಸಿದರು.

ಇದೇ ಸಂದರ್ಭ ಬಿಎಸ್ಸೆನ್ನೆಲ್ ಗೆ ಸಂಬಂಧಿಸಿದ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಮನವಿ ಮಾಡಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.