ಕುಂಜತ್ತಾಡಿ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

0

 

ಕುಂಜತ್ತಾಡಿ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ನಡೆಯುತ್ತಿರುವ
ಭಜನಾ ಕಾರ್ಯಕ್ರಮದಲ್ಲಿ ಸೆ. 29ರಂದು ಶ್ರೀರಾಮ ಮಾತೃ ಮಂಡಳಿ ಎಡೋನಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.