ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧೀ ಜಯಂತಿ

0

ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಸುಳ್ಯ ಹಾಗೂ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆ ಸುಳ್ಯ ಇಲ್ಲಿ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರಿ ಹಾಗೂ ಮಹಾತ್ಮಾ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಹಾಗೂ ಮುಖ್ಯ್ಯೋ ಪಾಧ್ಯಾಯಿನಿ ಶ್ರೀಮತಿ ಭಾರತಿ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಮತ್ತು ಉಪಸ್ಥಿತರಿದ್ದ ಎಲ್ಲಾ ಸಿಬಂದಿ ವರ್ಗದವರು ಪುಷ್ಪಾರ್ಚನೆ ಗೈದರು.ನಂತರ ವಿದ್ಯಾರ್ಥಿಗಳೊಂದಿಗೆ ಎಲ್ಲರೂ ಸರ್ವ ಧರ್ಮ ಪ್ರಾರ್ಥನೆ ಮಾಡಿದರು.