ಪೆರಾಜೆ: ಜ್ಯೋತಿ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0
69

 

ಜ್ಯೋತಿ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಒ.2ರಂದು ಆಚರಿಸಲಾಯಿತು.ಪ್ರೌಢ ಶಾಲಾ ಸಂಚಾಲಕರಾದ ಹರಿಶ್ಚಂದ್ರ ಮುಡುಕಜೆ ವಿದ್ಯಾರ್ಥಿಗಳಿಗೆ ರಾಷ್ಟ್ರಪಿತ ಗಾಂಧೀಜಿ ಹಾಗು ಶಾಸ್ತ್ರೀ ಯವರ ತತ್ವಗಳ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here