ಬಾಳಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ವಾಲ್ಮೀಕಿ ಆಶ್ರಮ ಶಾಲೆ ಬಾಳಿಲದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಕಾಯ೯ಕ್ರಮದಲ್ಲಿ ಪೋಷಕರ ಸಂಘದ ಅಧ್ಯಕ್ಷೆ ಶ್ರೀಮತಿ ರಮ್ಯ, ಶಾಲಾ ಮುಖ್ಯಶಿಕ್ಷಕರು ಸಹಶಿಕ್ಷಕರು ಹಾಗೂ ಮಕ್ಕಳ ಪೋಷಕರು ಹಾಜರಿದ್ದರು .

LEAVE A REPLY

Please enter your comment!
Please enter your name here