ಸಚಿವ ಎಸ್.ಅಂಗಾರರ ವಿಧಾನಸೌಧದ ಕಚೇರಿಯಲ್ಲಿ ಆಯುಧ ಪೂಜೆ

0
135

ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರ ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಅ.03 ರಂದು ಆಯುಧ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸಚಿವರ ಆಪ್ತ ಕಾರ್ಯದರ್ಶಿ ಕೃಷ್ಣಮೂರ್ತಿ, ವಿಶೇಷ ಕರ್ತವ್ಯಾಧಿಕಾರಿ ಮಲ್ಲಿಕಾರ್ಜುನ ಸೇರಿದಂತೆ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here