ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಆಯುಧ ಪೂಜಾ ಕಾರ್ಯಕ್ರಮ

0

 

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ  ಆಯುಧ ಪೂಜಾ ಕಾರ್ಯಕ್ರಮವು ನೆರವೇರಿತು. ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ನೂತನ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಮತ್ತು ಕೆ.ವಿ.ಜಿ. ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ. ಅವರ ನವೀಕೃತ ಕಛೇರಿಯ ಅನಾವರಣ ಕಾರ್ಯಕ್ರಮವು ಗಣಹೋಮವನ್ನು ನೆರವೇರಿಸುವುದರೊಂದಿಗೆ ಜರುಗಿತು.
ಆಯುಧ ಪೂಜಾ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ
ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ, ಡಾ. ಜ್ಯೊತಿ ಆರ್. ಪ್ರಸಾದ್, ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಮನೋಜ್ ಅಡ್ಡಂತಡ್ಕ, ಕೆ.ವಿ.ಜಿ. ಐ.ಟಿ.ಐ. ಪ್ರಾಧ್ಯಾಪಕ ಭವಾನಿಶಂಕರ ಅಡ್ತಲೆ, ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜು ಪ್ರಾಂಶುಪಾಲರು ಡಾ. ಯಶೋದಾ ರಾಮಚಂದ್ರ, ಪ್ರಾಂಶುಪಾಲರು, ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಹಾಸ್ಪಿಟಲ್ ಡಾ. ಮೋಕ್ಷ ನಾಯಕ್, ಪ್ರಾಂಶುಪಾಲರು, ಕೆ.ವಿ.ಜಿ. ಪಾಲಿಟೆಕ್ನಿಕ್  ಜಯಪ್ರಕಾಶ್, ಕೆ.ವಿ.ಜಿ. ಪಾಲಿಟೆಕ್ನಿಕ್ ಉಪಪ್ರಾಂಶುಪಾಲ ಪ್ರೊ. ಶ್ರೀಧರ್, ಪ್ರಾಂಶುಪಾಲರು ಕೆ.ವಿ.ಜಿ ಐ.ಟಿ.ಐ.   ಚಿದಾನಂದ ಗೌಡ ಬಾಳಿಲ, ಪ್ರಾಂಶುಪಾಲರು, ಕೆ.ವಿ.ಜಿ. ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್   ಅರುಣ್ ಕುಮಾರ್, ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ
ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥರು ಪ್ರೊ. ಕೃಷ್ಣಾನಂದ ಎ., ಭೌತಶಾಸ್ತ್ರ ವಿಭಾಗ ಮುಖ್ಯಸ್ಥರು ಹಾಗು ಡೀನ್-ಎಕ್ಸಾಮಿನೇಶನ್ ಡಾ. ಪ್ರವೀಣ ಎಸ್.ಡಿ., ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರು ಡಾ. ಸುರೇಖ ಎಂ., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ., ಡೀನ್-ಅಡ್ಮಿಶನ್ ಪ್ರೊ. ಬಾಲಪ್ರದೀಪ್ ಕೆ.ಎನ್., ಡೀನ್-ಹಾಸ್ಟೆಲ್ ಡಾ. ಭಾಗ್ಯ ಹೆಚ್.ಕೆ., ಡೈರೆಕ್ಟರ್ ಆಫ್ ಪಿ.ಜಿ. ಸ್ಟಡೀಸ್ ಡಾ. ಸವಿತಾ ಎಂ., ಡೀನ್-ರೀಸರ್ಚ್ ಡಾ. ಸವಿತಾ ಸಿ.ಕೆ., ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಡಾ. ಪ್ರಜ್ಞಾ ಎಂ.ಆರ್., ಪ್ರೊ. ಲೋಕೇಶ್ ಪಿ.ಸಿ., ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಹಾಸ್ಪಿಟಲ್ ಆಡಳಿತಾಧಿಕಾರಿ   ಮಾಧವ ಬಿ.ಟಿ., ಎ.ಒ.ಎಲ್.ಇ. ಕಛೇರಿಯ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ,   ಶಿವರಾಮ ಕೇರ್ಪಳ, ಕೆ.ವಿ.ಜಿ.ಪಿ., ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಎ.ಒ.ಎಲ್.ಇ. ಸಿಬ್ಬಂಧಿ  ಪದ್ಮನಾಭ ಕಾಣಾವು, ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್. ಬೇಲೆಗದ್ದೆ ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.