ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಆಯುಧಪೂಜೆ

0

 

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಉದಯಗಿರಿ‌ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಯುಧ ಪೂಜಾ ಸೇವಾ ಸಮಿತಿ‌ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮ ಮತ್ತು ಭಜನಾ ಕಾರ್ಯಕ್ರಮ ಗಳು ಅ.4ರಂದು ನಡೆಯಿತು.