ಚನಿಯಪ್ಪ ನಾಯ್ಕ ಪನ್ನೆ ನಿಧನ

0

ಕಲ್ಮಕಾರು ಗ್ರಾಮದ ಚನಿಯಪ್ಪ ನಾಯ್ಕ ಪನ್ನೆ ಅವರು ಅ.6 ರಂದು ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಕುಟುಂಬಸ್ಥರು ಹಾಗೂ ಬಂಧು ಮಿತ್ರರುಗಳನ್ನು ಅಗಲಿದ್ದಾರೆ.