HomePage_Banner
HomePage_Banner
HomePage_Banner
Breaking News

KSRTC – ವೃತ್ತಿ ಪರೀಕ್ಷೆಗೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಮರು ಅವಕಾಶ

ಕ.ರಾ.ರ.ಸಾ. ನಿಗಮದಿಂದ ಮಂಗಳೂರು, ಪುತ್ತೂರು, ಮತ್ತು ಚಾಮರಾಜನಗರ ವಿಭಾಗಗಳಿಗೆ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ: ೩೦.೦೩.೨೦೧೫ ರಿಂದ ೦೨.೦೬.೨೦೧೫ ರವರೆಗೆ  ಮೂಲ ದಾಖಲಾತಿ ಪರಿಶೀಲನೆ ಹಾಗೂ ಚಾಲನಾ ವೃತ್ತಿ ಪರೀಕ್ಷೆ  ನಡೆಸಲಾಗುತ್ತಿದ್ದು, ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಿ, ಚಾಲನಾ ವೃತ್ತಿ ಪರೀಕ್ಷೆಗೆ ಗೈರುಹಾಜರಾಗಿರುವ ಅಭ್ಯರ್ಥಿಗಳಿಗೂ  ಸಹ ದಿನಾಂಕ : ೦2.೦6.೨೦೧೫ ರಿಂದ ೦7.೦6.2015ರವರೆಗೆ  ವೃತ್ತಿ ಪರೀಕ್ಷೆಗೆ ಹಾಜರಾಗಲು ಮತ್ತೊಂದು ಅವಕಾಶ ನೀಡಲಾಗಿದೆ. ಆಸಕ್ತರು ಪರೀಕ್ಷೆಗೆ ಹಾಜರಾಗಬಹುದುದೆಂದು ಕೆ.ಎಸ್.ಆರ್.ಟಿ.ಸಿ ಪ್ರಕಟಣೆ ಹೊರಡಿಸಿದೆ

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.