ಕೆ.ವಿ.ಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ಗೆ ಎಸ್.ಎಸ್.ಎಲ್.ಸಿ.ಯಲ್ಲಿ ಶೇ.100 ಫಲಿತಾಂಶ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕೇಂದ್ರೀಯ ಪಠ್ಯಕ್ರಮ (ಸಿ.ಬಿ.ಎಸ್.ಇ) 10ನೇ ತರಗತಿಯಲ್ಲಿ ಸುಳ್ಯದ ಕೆ.ವಿ.ಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಉತ್ತಮ ಸಾಧನೆ ಮಾಡಿದೆ.
ಪರೀಕ್ಷೆಗೆ ಹಾಜರಾದ 19 ವಿದ್ಯಾರ್ಥಿಗಳಲ್ಲಿ ಮೂವರು ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳಾದ ಸಿಜಿಪಿಎ 10ನ್ನು ಪಡೆದಿದ್ದು, ಮೂವರು ವಿದ್ಯಾರ್ಥಿಗಳು 9 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಒಟ್ಟು 15 ವಿದ್ಯಾರ್ಥಿಗಳು 8 ಕ್ಕಿಂತ ಹೆಚ್ಚು ಸಿಜಿಪಿಎ ಅಂಕಗಳನ್ನು ಪಡೆದಿದ್ದು, ಮೂವರು ವಿದ್ಯಾರ್ಥಿಗಳು 7 ಕ್ಕಿಂತ ಹೆಚ್ಚು ಸಿಜಿಪಿಎ ಅಂಕಗಳನ್ನು ಗಳಿಸಿ ಶೇಕಡಾ ನೂರು ಫಲಿತಾಂಶ ದಾಖಲಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವರ್ಗ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ

kvg ips copy

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.