ಕರಿಕ್ಕಳ : ಶಾಲಾ ಪ್ರಾರಂಭೋತ್ಸವ

Advt_Headding_Middle
Advt_Headding_Middle

ಕರಿಕ್ಕಳ ಸ.ಹಿ.ಪ್ರಾ.ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮವು ಜೂ.೧ ರಂದು ನಡೆಯಿತು. ಶಾಲಾ ಎಸ್.ಡಿ.ಎಮ್.ಸಿ ಸಮಿತಿ ಅಧ್ಯಕ್ಷ ರಾಮಕೃಷ್ಣ ಪಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು. ಸಭೆಯಲ್ಲಿ ಎಸ್.ಡಿ.ಎಮ್.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಸರಕಾರದಿಂದ ಬಂದಿರುವ ಉಚಿತ ಪುಸ್ತಕವನ್ನು ಅಧ್ಯಕ್ಷರು ಈ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಿದರು. ಶಾಲಾ ಮುಖ್ಯಶಿಕ್ಷಕ ಪುಟ್ಟಣ್ಣ ಎ. ಸ್ವಾಗತಿಸಿ, ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಯನ್ನು ತಿಳಿಸಿದರು. ಸಹಶಿಕ್ಷಕಿ ಸರೋಜಿನಿ ನಿರೂಪಿಸಿದರು, ಪ್ರೇಮಾವತಿ.ಪಿ ವಂದಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.