ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Advt_Headding_Middle
Advt_Headding_Middle

2015-16ನೇ ಸಾಲಿನಲ್ಲಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಆನ್ ಲೈನ್  ನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸುವವರು ತಮ್ಮ ಶಾಲಾ ವಿದ್ಯಾರ್ಥಿವೇತನ ನೋಂದಾವಣೆ ಸಂಖ್ಯೆಯೊಂದಿಗೆ ಇಲಾಖಾ ವೆಬ್ ಸೈಟ್ ನಲ್ಲಿ ನೋಂದಾವಣೆ ಮಾಡಿಸಿ ನೋಂದಾಯಿತ ಪ್ರತಿಯೊಂದಿಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿಗೆ ಬಂದು ಬಯೋಮೆಟ್ರಿಕ್ ಯಂತ್ರದಲ್ಲಿ ಪೊಟೋ ಮತ್ತು ಹೆಬ್ಬರಳು ಗುರುತುಗಳನ್ನು ನೀಡಬೇಕು. ನವೀಕರಣ ವಿದ್ಯಾರ್ಥಿಗಳು ಜುಲೈ 30ರೊಳಗೆ ಆಲ್ ಲೈನ್ ನಲ್ಲಿ ಅರ್ಜಿ ಹಾಕಬೇಕು. ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು ಅರ್ಜಿಗಳ ಪ್ರತಿಗಳನ್ನು ಡೌನ್ ಲೋಡ್ ಮಾಡಿಕೊಂಡು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಜಾತಿ ಪತ್ರ, ಆದಾಯ ಪತ್ರ (ತಂದೆ/ತಾಯಿ ವೇತನದಾರರಾಗಿದ್ದರೆ ವೇತನ ಪತ್ರ), ಶುಲ್ಕ ಪಾವತಿ ರಶೀದಿ, ಹಿಂದಿನ ತರಗತಿಯ ಅಂಕಪಟ್ಟಿಯ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕೆಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.