ಉದ್ಯೋಗಿನಿ ಯೋಜನೆಯ ಅರ್ಜಿ ಆಹ್ವಾನ

Advt_Headding_Middle
Advt_Headding_Middle

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗ ಮಾಡಲು ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಇಲಾಖಾ ವತಿಯಿಂದ ಸಬ್ಸಿಡಿಯನ್ನು ನೀಡಲಾಗುತ್ತದೆ. ಆದಾಯ ಮಿತಿ – 40000 ವಯೋಮಿತಿ 18- 45ವರ್ಷಆಗಿರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳಿಗಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.