ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲೂಕು ಮಾಹಿತಿ ಕೇಂದ್ರದ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯದ ವಿದ್ಯಾರ್ಥಿಗಳಿಗೆ ಸರಕಾರದಿಂದ ಸಿಗುವ ಸವಲತ್ತಿನ ಕುರಿತು ಮಾಹಿತಿ ಕೇಂದ್ರದ ಸಿಬ್ಬಂದಿ ಕಮಾಲ್ ರವರು ನೀಡಿದರು.
ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.