![](https://sullia.suddinews.com/wp-content/uploads/2023/03/IMG-20230302-WA0117-1024x768.jpg)
ಕೊಡಿಯಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಜ್ರಂಗಳದಲ್ಲಿ ಜೆಜೆಎಂ ನ ನೀರಿನ ಟ್ಯಾಂಕಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.