ಕಾಂಗ್ರೆಸ್ ಪಕ್ಷದ ಮುಖಂಡ ಸಂಶುದ್ದೀನ್ ರವರ ಮನೆ ದರೋಡೆ ಪ್ರಕರಣ

0

ಆರೋಪಿಗಳನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಕಾಂಗ್ರೆಸ್ ಪಕ್ಷದ ಮುಖಂಡ ಸಂಶುದ್ದೀನ್ ಅರಂಬೂರು ರವರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಗಳಿಂದ ಕಳ್ಳತನಗೈದಿದ್ದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ.