ಅರಂತೋಡು ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಸ್ಕೂಟಿ ಮಧ್ಯೆ ಅಪಘಾತ ನಡೆದಿದ್ದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.