ಡಾ.ರಾಜೇಂದ್ರ ಕುಮಾರ್ ರನ್ನು ಅಭಿನಂದಿಸಿದ ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ

0


ಮದರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್‌ಗೆ ಆಯ್ಕೆಯಾದ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ರನ್ನು ಆರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅಭಿನಂದಿಸಿದರು.