ರೋಜಪ್ಪ ಗೌಡ ಪಂಜದಬೈಲು ನಿಧನ

0

ಪಂಬೆತ್ತಾಡಿ ಗ್ರಾಮದ ಪಂಜದಬೈಲು ರೋಜಪ್ಪ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.29 ರಾತ್ರಿ ಸ್ವಗೃಹದಲ್ಲಿ ನಿಧನರಾದರು.ಅವರಿಗೆ 79 ವರುಷ ವಯಸ್ಸಾಗಿತ್ತು.

ಮೃತರು ಪತ್ನಿ ಶ್ರೀಮತಿ ಸೀತಮ್ಮ, ಪುತ್ರರಾದ ಲೋಕೇಶ್, ಚಿದಾನಂದ, ಸೊಸೆಯಂದಿರು, ಮೊಮ್ಮಕ್ಕಳು ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.