ಕಲ್ಕುಡ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಭಕ್ತಾದಿಗಳಿಂದ ಹರಕೆ ಸಮರ್ಪಣೆ

0

ಸುಳ್ಯದ ನಾವೂರು ಕಾರಣಿಕ ಸಾನಿಧ್ಯ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಮಿಥುನ ಸಂಕ್ರಮಣ ಪ್ರಯುಕ್ತ ವಿಶೇಷ ಪೂಜೆ ಹಾಗೂ ಭಕ್ತಾದಿಗಳು ಹರಕೆ ಸಮರ್ಪಿಸಿ ಪ್ರಾರ್ಥಿಸಿದರು.