ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಸರಕಾರಿ ಪ್ರೌಡಶಾಲೆ ಮರ್ಕಂಜದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

0

2022-23ನೇ ಸಾಲಿನ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಸರಕಾರಿ ಪ್ರೌಡಶಾಲೆ ಮರ್ಕಂಜ ಇಲ್ಲಿನ 8ನೆಯ ತರಗತಿಯ ವಿದ್ಯಾರ್ಥಿಗಳಾದ ಶಿಶ್ಮ ಡಿ ಎಲ್ ಮತ್ತು ಚಿನ್ಮಯ್ ಕೆ ಆಯ್ಕೆಯಾಗಿರುತ್ತಾರೆ. ಇವರು ಎನ್ ಎಂ ಎಂ ಎಸ್ ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿದ್ದಾರೆ.