ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು‌ ವಿದ್ಯಾಪ್ರಸನ್ನ ಶ್ರೀಗಳ ಭೇಟಿ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಜೂ.13 ರಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಭೇಟಿ ನೀಡಿ ಸ್ವಾಮಿಗಳ ಆಶೀರ್ವಾದ ಪಡೆದರು.