ಮಡಪ್ಪಾಡಿ ಸಾಮಾನ್ಯ ಮಹಿಳೆಗೆ ಒಲಿದ ಅಧ್ಯಕ್ಷ ಸ್ಥಾನ

0

ಮಡಪ್ಪಾಡಿ ಗ್ರಾಮ ಪಂಚಾಯತ್ ಗೆ ಮುಂದಿನ ಎರಡುವರೆ ವರ್ಷ ಅವಧಿಗೆ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಅಧ್ಯಕ್ಷೆ ಹುದ್ದೆ ಒಲಿದಿದೆ.
ಹೀಗಾಗಿ ಈ ಹಿಂದೆ ಉಪಾಧ್ಯಕ್ಷರಾಗಿದ್ದ ಶ್ರೀಮತಿ ಉಷಾ ಜಯರಾಮ್ ಅಧ್ಯಕ್ಷರಾಗುವ ಸಾಧ್ಯತೆಯಿದೆ.