ಸುಳ್ಯ ಎನ್ನೆoಪಿಯುಸಿಯಲ್ಲಿ  ಆರೋಗ್ಯ ಮಾಹಿತಿ ಕಾರ್ಯಕ್ರಮ

0

ಹೆಣ್ಣು ಮಕ್ಕಳ  ಆರೋಗ್ಯ ಮತ್ತು ವೈಯಕ್ತಿಕ ಸ್ವಚ್ಛತೆ ಯ ಅರಿವು ಮೂಡಿಸುವ ಕಾರ್ಯಕ್ರಮ ಜೂನ್ 16ರಂದು ಸುಳ್ಯ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ನಡೆಯಿತು.

ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಅವರು ಮಾತನಾಡಿ ಹದಿಹರೆಯದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಾಳಜಿಯ ಅಗತ್ಯವನ್ನು ತಿಳಿಸಿದರು .ಪ್ರಾoಶುಪಾಲೆ ಹರಿಣಿ ಪುತ್ತೂರಾಯ ಅವರು ಮಾರ್ಗದರ್ಶನ ನೀಡಿದರು.ಉಪನ್ಯಾಸಕಿಯರಾದ ಬೇಬಿ ವಿದ್ಯಾ ಪಿ.ಬಿ ,ರಾಜೇಶ್ವರಿ ಎ , ಹರ್ಷಿತ ಎ.ಬಿ., ಗೀತಾ ಎನ್ , ಪ್ರೇಮಲತ ಎ,ಉಮಾಶ್ರೀ ಪ್ರಭು ಉಪಸ್ಥಿತರಿದ್ದರು.