ಬಡ್ಡಡ್ಕ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಆಲೆಟ್ಟಿ ಗ್ರಾಮದ ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಶಾಲಾ ಆಡಳಿತ ಮಂಡಳಿಯ ಸಂಚಾಲಕರು ಮತ್ತು ಮುಖ್ಯ ಶಿಕ್ಷಕರು, ಅದ್ಯಾಪಕ ವೃಂದದವರು, ಎಸ್.ಡಿ.ಎಂ.ಸಿ.ಅಧ್ಯಕ್ಷರು ಮತ್ತು ಸದಸ್ಯರು, ವಿದ್ಯಾರ್ಥಿಗಳು ,ಪೋಷಕರು ಭಾಗವಹಿಸಿದರು.