ಮುರುಳ್ಯ ಶಾಂತಿನಗರ ಶಾಲೆಯಲ್ಲಿ ಯೋಗ ದಿನಾಚರಣೆ

0

ಮುರುಳ್ಯ ಶಾಂತಿನಗರ ಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ, ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.