ಜೂ.25 : ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ರವರ ಅನುಸ್ಮರಣೆ

0

ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ 35 ವರ್ಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿ ಅಗಲಿದ ಅಲ್ ಹಾಜ್ ಮರ್ ಹೂಂ ಡಾ| ಕೆ.ಎಂ ಮಸ್ಲಿಯಾರ್ ರವರ 4ನೇ ವರ್ಷದ ಅನುಸ್ಮರಣಾ ಕಾರ್ಯಕ್ರಮ ಜೂ.25ರಂದು ಅರಂತೋಡು ಜುಮಾ ಮಸೀದಿಯಲ್ಲಿ ನಡೆಯಲಿದೆ. ಕಾರ್ಯಕ್ರಮ ದಲ್ಲಿ ಸಯ್ಯದ್ ಎನ್ ಪಿ ಎಂ ಝೈನುಲ್ ಆಬಿದೀನ್ ತಂಙಳ್ ಹಾಗೂ ಅರಂತೋಡು ಜುಮಾ ಮಸೀದಿಯ ಖತೀಬರಾದ ಅಲ್ ಹಾಜ್ ಇಸಾಕ್ ಬಾಖವಿ ಮತ್ತು ಧಾರ್ಮಿಕ ಮುಖಂಡರುಗಳು ಭಾಗವವಿಸಲಿದ್ದಾರೆ.