ಪಂಜ ಹಾಲು ಉತ್ಪಾದಕರ ಸಂಘಕ್ಕೆ ಸ್ಟೀಲ್ ಕಪಾಟು ಕೊಡುಗೆ

0

ಪಂಜ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಸಿ. ಚಂದ್ರಶೇಖರ ಶಾಸ್ತ್ರಿ ರವರು ಸಂಘಕ್ಕೆ ಕೊಡುಗೆಯಾಗಿ ನೀಡಿರುತ್ತಾರೆ.
ಅವರು ಸಂಘದಲ್ಲಿ 26 ವರ್ಷಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.


ಸಂಘದ ಅಧ್ಯಕ್ಷ ಚನಿಯಪ್ಪ ಗೌಡ ಕುಳ್ಳಕೋಡಿ, ನಿರ್ದೇಶಕ ಉದಯ ಕುಮಾರ್ ಬಿಡಾರಕಟ್ಟೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದರ್ಶ ಚಿದ್ಗಲ್ಲು ಮೊದಲಾದವರು ಉಪಸ್ಥಿತರಿದ್ದರು.